BIG NEWS: `ಇ ಖಾತಾ’ ಇಲ್ಲದೆ ಆಸ್ತಿ ನೋಂದಣಿ ಇಲ್ಲ: ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ.!
ಬೆಂಗಳೂರು: ಬೆಂಗಳೂರಿನ ಆಸ್ತಿ ಮಾಲೀಕರೇ ಗಮನಿಸಿ ಬಿಬಿಎಂಪಿಯಿಂದ ಆಸ್ತಿ ನೋಂದಣಿಗೆ ಹೊಸ ನಿಯಮ ಜಾರಿಯಾಗಿದ್ದು, ಮುದ್ರಾಂಕ ಮತ್ತು ನೋಂದಣಿ ಇಲಾಖೆ ಎಲ್ಲಾ ಉಪ ನೋಂದಣಾಧಿಕಾರಿಗಳಿಗೆ ಇ-ಆಸ್ತಿ ಮತ್ತು ಇ-ಖಾತಾ ಸಾಫ್ಟ್‌ವೇರ್ ಬಳಸಿ ಆಸ್ತಿಗಳನ್ನು ನೋಂದಾಯಿಸುವಂತೆ ಸೂಚನೆ ನೀಡಲಾಗಿದೆ. ಹೌದು, ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದ್ದು, ನೋಂದಣಿ ಮಹಾ ನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಾದ ದಯಾನಂದ ಕೆ.ಎ. ಅವರು, ಆಸ್ತಿ ನೋಂದಣಿ ಸಮಯದಲ್ಲಿ ಉಪ ನೋಂದಣಾಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಬಾರದು. ಕರ್ನಾಟಕ ನಾಗರಿಕ ಸೇವಾ ನಿಯಮಗಳ (KCSR) ಅಡಿಯಲ್ಲಿ ನಿಯಮಗಳನ್ನು … Continue reading BIG NEWS: `ಇ ಖಾತಾ’ ಇಲ್ಲದೆ ಆಸ್ತಿ ನೋಂದಣಿ ಇಲ್ಲ: ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ.!
Copy and paste this URL into your WordPress site to embed
Copy and paste this code into your site to embed