Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!

15/06/2025 5:08 PM

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM

ಮಹಾರಾಷ್ಟ್ರದಲ್ಲಿ ಸೇತುವೆ ಕುಸಿದು ಭೀಕರ ದುರಂತ: 6 ಮಂದಿ ಸಾವು, ನೀರಲ್ಲಿ ಕೊಚ್ಚಿ ಹೋದ 25-30 ಪ್ರಯಾಣಿಕರು

15/06/2025 4:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಾವುದೇ ‘ಆಸ್ತಿ ತೆರಿಗೆ’ಯನ್ನು ಹೆಚ್ಚಳ ಮಾಡುತ್ತಿಲ್ಲ, ಹರಿದಾಡುತ್ತಿರುವ ‘ಸುದ್ದಿ ಸುಳ್ಳು’- ಬಿಬಿಎಂಪಿ ಸ್ಪಷ್ಟನೆ
KARNATAKA

ಯಾವುದೇ ‘ಆಸ್ತಿ ತೆರಿಗೆ’ಯನ್ನು ಹೆಚ್ಚಳ ಮಾಡುತ್ತಿಲ್ಲ, ಹರಿದಾಡುತ್ತಿರುವ ‘ಸುದ್ದಿ ಸುಳ್ಳು’- ಬಿಬಿಎಂಪಿ ಸ್ಪಷ್ಟನೆ

By kannadanewsnow0924/03/2024 3:11 PM

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಕೆಲವು ಸುಳ್ಳು ಸುದ್ದಿಯ ವಿಡಿಯೋಗಳು ಹರಿದಾಡುತ್ತಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಲ್ಲಿ ಯಾವುದೇ ಹೆಚ್ಚಳ ಮಾಡುತ್ತಿಲ್ಲ ಎಂದು BBMP ಸ್ಪಷ್ಟಪಡಿಸಲಾಗಿದೆ.

Index.daily ಎಂಬ ಇನ್ಸ್ ಸ್ಟಾಗ್ರಾಮ್ ಪೇಜ್ (https://www.instagram.com/reel/C4c-4klyOlJ/?igsh=ajc0dHVwdjJ3YTBr) ನಲ್ಲಿ ಅನುರಾಗ್ ಸಿಂಗ್ ಎಂಬುವವರು 13ನೇ ಮಾರ್ಚ್ 2024ರಂದು ಕರ್ನಾಟಕದಲ್ಲಿ ಬಾರಿ ತೆರಿಗೆ ಹೆಚ್ಚಳವಾಗಲಿದೆ ಎಂಬ ವೀಡಿಯೋ ಒಂದನ್ನು ಹರಿದುಬಿಟ್ಟಿದ್ದಾರೆ.

ಸದರಿ ವಿಡಿಯೋದಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯು ಬಾಡಿಗೆ ಮನೆಗಳ ಮೇಲಿನ ಆಸ್ತಿ ತೆರಿಗೆಯನ್ನು 2 ಪಟ್ಟು ಮತ್ತು ವಾಣಿಜ್ಯ ಸಂಸ್ಥೆಗಳಿಗೆ 3-5 ಪಟ್ಟು ಹೆಚ್ಚಿಸುವುದು ಸೇರಿದಂತೆ ಇನ್ನಿತರೆ ವಿಷಗಳ ಕುರಿತು ಮಾತನಾಡಿರುತ್ತಾರೆ.

ಇನ್ಸ್ ಸ್ಟಾಗ್ರಾಮ್ ನಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಹೇಳಿರುವ ಅಂಶಗಳು ಸತ್ಯಕ್ಕೆ ದೂರವಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಯಾವುದೇ ಆಸ್ತಿ ತೆರಿಗೆ ಯನ್ನು ಹೆಚ್ಚಳ ಮಾಡುವುದಿಲ್ಲ. ಆಸ್ತಿ ತೆರಿಗೆಯನ್ನು 2016ರಲ್ಲಿ ಪರಿಷ್ಕರಿಸಲಾಗಿದ್ದು, ಆ ದರದಂತೆಯೇ ಪ್ರಸ್ತುತ ಆಸ್ತಿ ತೆರಿಗೆ ದರಗಳು ಚಾಲ್ತಿಯಲ್ಲಿರುತ್ತದೆ ಹಾಗೂ ಮುಂದುವರಿಯಲಿವೆ.

ಸದರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸುಳ್ಳು ಸಿದ್ದಿ ಹರಿಬಿಡುವವರ ಮೇಲೆ ನಿಯಮಾನುಸಾರ ಕಾನೂನು ಕ್ರಮ ವಹಿಸಲು ಬೆಂಗಳೂರು ನಗರ ಪೋಲಿಸ್ ಆಯುಕ್ತರು ರವರಿಗೆ ಪತ್ರ ಬರೆಯಲಾಗಿದೆ. ನಾಗರೀಕರು ಇಂತಹ ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡದಿರಲು ಕೋರಿದೆ.

‘ಸೋನುಗೌಡ’ ಕಾನೂನು ಬಾಹಿರವಾಗಿ ‘ಮಗು ದತ್ತು’ ಪ್ರಕರಣ: ಪೊರೀಸರಿಂದ ‘ಸ್ಥಳ ಮಹಜರು’

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’

ಯಾವುದೇ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡುತ್ತಿಲ್ಲ: ಹರಿದಾಡುತ್ತಿರುವ ಸುದ್ದಿ ಸುಳ್ಳು- ಬಿಬಿಎಂಪಿ ಸ್ಪಷ್ಟನೆ No property tax hike: BBMP clarifies reports circulating
Share. Facebook Twitter LinkedIn WhatsApp Email

Related Posts

ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!

15/06/2025 5:08 PM2 Mins Read

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM1 Min Read

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM1 Min Read
Recent News

ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!

15/06/2025 5:08 PM

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM

ಮಹಾರಾಷ್ಟ್ರದಲ್ಲಿ ಸೇತುವೆ ಕುಸಿದು ಭೀಕರ ದುರಂತ: 6 ಮಂದಿ ಸಾವು, ನೀರಲ್ಲಿ ಕೊಚ್ಚಿ ಹೋದ 25-30 ಪ್ರಯಾಣಿಕರು

15/06/2025 4:30 PM

BREAKING: ನಾಳೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ | Former Gujarat CM Vijay Rupani

15/06/2025 4:12 PM
State News
KARNATAKA

ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!

By kannadanewsnow0915/06/2025 5:08 PM KARNATAKA 2 Mins Read

ಉತ್ತರ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಶಿಕ್ಷಣಕ್ಕಾಗಿ ಕೆಸರಲ್ಲಿ ನಡಿಗೆಯ ಮನಕಲಕುವಂತ ಮಕ್ಕಳ ಕತೆಯೊಂದಿದೆ. ದಿನಂಪ್ರತಿ ಆ ಶಾಲಾ ಮಕ್ಕಳು ತೆರಳೋದಕನ್ನು…

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.