ಯಾವುದೇ ‘ಆಸ್ತಿ ತೆರಿಗೆ’ಯನ್ನು ಹೆಚ್ಚಳ ಮಾಡುತ್ತಿಲ್ಲ, ಹರಿದಾಡುತ್ತಿರುವ ‘ಸುದ್ದಿ ಸುಳ್ಳು’- ಬಿಬಿಎಂಪಿ ಸ್ಪಷ್ಟನೆ

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಕೆಲವು ಸುಳ್ಳು ಸುದ್ದಿಯ ವಿಡಿಯೋಗಳು ಹರಿದಾಡುತ್ತಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಲ್ಲಿ ಯಾವುದೇ ಹೆಚ್ಚಳ ಮಾಡುತ್ತಿಲ್ಲ ಎಂದು BBMP ಸ್ಪಷ್ಟಪಡಿಸಲಾಗಿದೆ. Index.daily ಎಂಬ ಇನ್ಸ್ ಸ್ಟಾಗ್ರಾಮ್ ಪೇಜ್ (https://www.instagram.com/reel/C4c-4klyOlJ/?igsh=ajc0dHVwdjJ3YTBr) ನಲ್ಲಿ ಅನುರಾಗ್ ಸಿಂಗ್ ಎಂಬುವವರು 13ನೇ ಮಾರ್ಚ್ 2024ರಂದು ಕರ್ನಾಟಕದಲ್ಲಿ ಬಾರಿ ತೆರಿಗೆ ಹೆಚ್ಚಳವಾಗಲಿದೆ ಎಂಬ ವೀಡಿಯೋ ಒಂದನ್ನು ಹರಿದುಬಿಟ್ಟಿದ್ದಾರೆ. ಸದರಿ ವಿಡಿಯೋದಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯು … Continue reading ಯಾವುದೇ ‘ಆಸ್ತಿ ತೆರಿಗೆ’ಯನ್ನು ಹೆಚ್ಚಳ ಮಾಡುತ್ತಿಲ್ಲ, ಹರಿದಾಡುತ್ತಿರುವ ‘ಸುದ್ದಿ ಸುಳ್ಳು’- ಬಿಬಿಎಂಪಿ ಸ್ಪಷ್ಟನೆ