ಸಾಗರದ ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿಲ್ಲ: ಶಿವಮೊಗ್ಗ DC ಸ್ಪಷ್ಟನೆ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಯಾಗಲಿದೆ ಎಂಬ ಸುದ್ದಿಯನ್ನು ಪ್ರಭಾರ ಡಿಸಿ ಹಾಗೂ ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಸಿಇಓ ಹೇಮಂತ್ ಎನ್ ನಿರಾಕರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಎನ್‌ಟಿಪಿಸಿ (NTPC) ಸಂಸ್ಥೆಯು ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಜಮೀನು ಗುರುತಿಸಿದೆ ಮತ್ತು ಈ ಸಂಬಂಧ ಪ್ರಕ್ರಿಯೆಗಳು ನಡೆಯುತ್ತಿವೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿತ್ತು. ಈ ಸುದ್ದಿಯಿಂದಾಗಿ ಸ್ಥಳೀಯ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಆತಂಕಕ್ಕೆ ಒಳಗಾಗಿರುವುದು … Continue reading ಸಾಗರದ ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿಲ್ಲ: ಶಿವಮೊಗ್ಗ DC ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed