ಬೆಂಗಳೂರು: ಸರ್ಕಾರದಿಂದ ಪ್ರತ್ಯೇಕವಾಗಿ ಮುಸ್ಲಿಂ ಕಾಲೇಜು ಪ್ರಾರಂಭ ಮಾಡುವ ಪ್ರಸ್ತಾವನೆ ಇಲ್ಲ ಎಂದು ಅಲ್ಪಸಂಖ್ಯಾತ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ ಪ್ರತ್ಯೇಕವಾಗಿ ಮುಸ್ಲಿಂ ಹುಡುಗಿಯರಿಗೆ 10 ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಕಾಲೇಜು ಸ್ಥಾಪನೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದ ವಕ್ಫ್ ಬೋರ್ಡ್ ಅಧ್ಯಕ್ಷರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.ಸರ್ಕಾರದಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು … Continue reading BIGG NEWS : ಸರ್ಕಾರದಿಂದ ʼಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಪ್ರಸ್ತಾವನೆ ಇಲ್ಲʼ: ಶಶಿಕಲಾ ಜೊಲ್ಲೆ| Shashikala Jolle
Copy and paste this URL into your WordPress site to embed
Copy and paste this code into your site to embed