BIG NEWS: ‘KSRTC ಬಸ್’ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತ್ರ, ರಾಜ್ಯ ಬೊಕ್ಕಸ ಖಾಲಿಯಾಗಿದೆ. ಕೆ ಎಸ್ ಆರ್ ಟಿಸಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ನೀಡಿದಂತ ಟಿಕೆಟ್ ದರವನ್ನು ಸರ್ಕಾರ ಈವರೆಗೆ ಪಾವತಿಸಿಲ್ಲ. ಈ ಎಲ್ಲಾ ಕಾರಣಗಳಿಂದ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿದೆ. ಇದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆಯಾಗಿದೆ ಎನ್ನಲಾಗಿತ್ತು. ಆದ್ರೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ( KSRTC Bus Ticket Price Hike ) ಮಾಡಲಾಗುತ್ತಿಲ್ಲ … Continue reading BIG NEWS: ‘KSRTC ಬಸ್’ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed