BIG NEWS: ಯಾವುದೇ ಪ್ರಕರಣಗಳ ‘ಪ್ರಾಸಿಕ್ಯೂಷನ್ ಅರ್ಜಿ’ ಬಾಕಿ ಇಲ್ಲ: ರಾಜಭವನ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ಕ್ರಮವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಅಲ್ಲದೇ ಇದರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈ ಬೆನ್ನಲ್ಲೇ ಯಾವುದೇ ಪ್ರಕರಣಗಳ ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ ಎಂಬುದಾಗಿ ರಾಜಭವನದ ಕಚೇರಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ರಾಜಭವನವು ಮಾಹಿತಿ ಬಿಡುಗಡೆ ಮಾಡಿದ್ದು, ಯಾವುದೇ ಪ್ರಕರಣಗಳ ಪ್ರಾಸಿಕ್ಯೂಷನ್ ಅರ್ಜಿಗಳು ಬಾಕಿ ಇಲ್ಲ ಎಂಬುದಾಗಿ ತಿಳಿಸಿದೆ. ಈ ಮೂಲಕ … Continue reading BIG NEWS: ಯಾವುದೇ ಪ್ರಕರಣಗಳ ‘ಪ್ರಾಸಿಕ್ಯೂಷನ್ ಅರ್ಜಿ’ ಬಾಕಿ ಇಲ್ಲ: ರಾಜಭವನ ಸ್ಪಷ್ಟನೆ