ನಾಯಕತ್ವ ಬದಲಾವಣೆ ಪ್ರಶ್ನೆಯೆ ಇಲ್ಲ, 2028ರ ವರೆಗೂ ಸಿದ್ದರಾಮಯ್ಯರೆ ಸಿಎಂ : ಸಚಿವ ಜಮೀರ್ ಅಹ್ಮದ್ ಖಾನ್

ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅವರು ಹೇಳಿದ್ದನ್ನ ನಾನು ಗಮನಿಸಿದ್ದೇನೆ ಅವರು ಕರೆದು ಮಾತನಾಡುತ್ತೇನೆ ಅಂತ ಹೇಳಿದ್ದಾರೆ ಹಾಗಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ಕರೆದು ಮಾತನಾಡುತ್ತಾರೆ. ಹೈಕಮಾಂಡ್ ಏನೆ ತೀರ್ಮಾನ ಮಾಡಿದರು ಅದಕ್ಕೆ ನಾವೆಲ್ಲ ಬದಲಾಗಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ ಅಲ್ಲದೆ ಹೈಕಮಾಂಡ್ ಏನೆ … Continue reading ನಾಯಕತ್ವ ಬದಲಾವಣೆ ಪ್ರಶ್ನೆಯೆ ಇಲ್ಲ, 2028ರ ವರೆಗೂ ಸಿದ್ದರಾಮಯ್ಯರೆ ಸಿಎಂ : ಸಚಿವ ಜಮೀರ್ ಅಹ್ಮದ್ ಖಾನ್