ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ- ಸಿಎಂ ಸಿದ್ದರಾಮಯ್ಯ

ಹಾವೇರಿ : ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಾಮೂಹಿಕ ಅತ್ಯಾಚಾರ ಪ್ರಕರಣ: ಅರ್ಜಿ ಪರಿಗಣಿಸಲಾಗುವುದು ಘಟನೆ ನಡೆದು ಒಂದು ತಿಂಗಳು ಆದರೂ ಸರ್ಕಾರದ ಪರವಾಗಿ ಯಾರೂ ಸಾಂತ್ವನ ಹೇಳಿಲ್ಲ ಏನೆಂಬ ಪ್ರಶ್ನೆಗೆ ಉತ್ತರಿಗೆ ಈಗ ತಾನೇ ಅರ್ಜಿ ಕೊಟ್ಟಿದ್ದಾರೆ ಅದನ್ನು ಪರಿಗಣಿಸಲಾಗುವುದು ಎಂದರು. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. … Continue reading ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ- ಸಿಎಂ ಸಿದ್ದರಾಮಯ್ಯ