BREAKING: ‘ನಟ ದರ್ಶನ್’ ಕೇಸಲ್ಲಿ ‘SPP ಬದಲಾವಣೆ’ಯ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
ಬೆಂಗಳೂರು: ನಟ ದರ್ಶನ್ ಕೇಸಲ್ಲಿ ಸರ್ಕಾರದ ಪರವಾಗಿ ವಾದಿಸೋದಕ್ಕೆ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪ್ರಸನ್ನ ಕುಮಾರ್ ನೇಮಕ ಮಾಡಲಾಗಿತ್ತು. ಇವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನಲಾಗುತ್ತಿತ್ತು. ಆದ್ರೇ ಎಸ್ ಪಿಪಿ ಬದಲಾವಣೆಯ ಚರ್ಚೆಯೇ ಇಲ್ಲ ಅಂತ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂ, ಅವರು ನಟ ದರ್ಶನ್ ಪ್ರಕರಣ ಸಂಬಂಧ ರಾಜ್ಯ ಸರ್ಕಾರದಿಂದ ಎಸ್ ಪಿಪಿಯಾಗಿ ಪ್ರಸನ್ನ ಕುಮಾರ್ ನೇಮಕ ಮಾಡಲಾಗಿದೆ. ಅವರ ಬದಲಾವಣೆಯ ಮಾತಿಲ್ಲ ಎಂದರು. ನಟ ದರ್ಶನ್ ಪ್ರಕರಣದಲ್ಲಿ ಎಸ್ ಪಿಪಿಯಾಗಿ ಪ್ರಸನ್ನ … Continue reading BREAKING: ‘ನಟ ದರ್ಶನ್’ ಕೇಸಲ್ಲಿ ‘SPP ಬದಲಾವಣೆ’ಯ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed