‘ಪ್ರಯಾಗ್ ರಾಜ್’ನ ಯಾವುದೇ ರೈಲ್ವೆ ನಿಲ್ದಾಣಗಳನ್ನು ಬಂದ್ ಮಾಡಿಲ್ಲ: ರೈಲ್ವೆ ಇಲಾಖೆ ಸ್ಪಷ್ಟನೆ
ಬೆಂಗಳೂರು: ಕೆಲವು ಸುದ್ದಿ ಮಾಧ್ಯಮಗಳಲ್ಲಿ ಪ್ರಯಾಗ್ ರಾಜ್ ಸುತ್ತಲಿನ ಪ್ರದೇಶದ ರೈಲ್ವೆ ಸ್ಟೇಷನ್ ಗಳಲ್ಲಿ ಜನದಟ್ಟಣೆ ಜಾಸ್ತಿಯಾಗಿರುವ ಕಾರಣ ಈ ನಿಲ್ದಾಣಗಳನ್ನು ಬಂದ್ ಮಾಡಿದ್ದಾರೆ ಎಂಬಂತಹ ಸುದ್ದಿಗಳು ಬಂದಿರುತ್ತದೆ. ಆದರೆ ಈ ಸುದ್ದಿ ನಿಜವಲ್ಲ. ಪ್ರಯಾಗ್ ರಾಜ್ ನಲ್ಲಿನ ಯಾವುದೇ ರೈಲ್ವೆ ನಿಲ್ದಾಣಗಳನ್ನು ಬಂದ್ ಮಾಡಿಲ್ಲ ಅಂತ ರೈಲ್ವೆ ಇಲಾಖೆ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಬೆಂಗಳೂರಿನ ನೈರುತ್ಯ ರೈಲ್ವೆ ವಿಭಾಗದಿಂದ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಯಾಗ್ ರಾಜ್ ಪ್ರದೇಶದ ಪ್ರಯಾಗರಾಜ್ ಜಂಕ್ಷನ್, ಪ್ರಯಾಗ್ ರಾಜ್ … Continue reading ‘ಪ್ರಯಾಗ್ ರಾಜ್’ನ ಯಾವುದೇ ರೈಲ್ವೆ ನಿಲ್ದಾಣಗಳನ್ನು ಬಂದ್ ಮಾಡಿಲ್ಲ: ರೈಲ್ವೆ ಇಲಾಖೆ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed