BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ
ಮಂಡ್ಯ: ರಾಜ್ಯದಲ್ಲಿ ಮುಂಗಾರು (ಮುಂಗಾರು ಮಳೆ) ಅಧಿಕೃತವಾಗಿ ಪ್ರವೇಶ ಪಡೆದಿದ್ದರೂ ಸಹ, ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಮಾತ್ರ ವರುಣ ದೇವ ಇನ್ನು ಕೃಪೆ ತೋರಿಲ್ಲ. ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ಜೀವನಾಡಿ ಕೃಷ್ಣರಾಜಸಾಗರ (KRS) ಜಲಾಶಯ ದಿನೇ ದಿನೇ ಬರಿದಾಗುವತ್ತ ಸಾಗುತ್ತಿದ್ದು, ತೀವ್ರ ಆತಂಕ ಮೂಡಿಸಿದೆ. ಒಂದೆಡೆ ಕಡು ಬೇಸಿಗೆಯ ರಣ ಬಿಸಿಲಿನ ತಾಪ, ಮತ್ತೊಂದೆಡೆ ಮುಂಗಾರು ಆರಂಭದಲ್ಲೇ ವಕ್ಕರಿಸಿರುವ ಮಳೆಯ ಅಭಾವದಿಂದಾಗಿ ಡ್ಯಾಂನ ನೀರಿನ ಮಟ್ಟ ತಳ ಹಿಡಿಯುತ್ತಿದ್ದು, ಜಿಲ್ಲೆಯ … Continue reading BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ
Copy and paste this URL into your WordPress site to embed
Copy and paste this code into your site to embed