Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಸಂಸದ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
KARNATAKA

ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಸಂಸದ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

By ವಸಂತ ಬಿ ಈಶ್ವರಗೆರೆ

ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಎದುರಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಕೂಡ ನಾವು ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿ ಮಾಡುತ್ತೇವೆ. ಮತ್ತು ಸೌಹಾರ್ದಯುತವಾಗಿ ಚುನಾವಣೆ ಮಾಡುತ್ತೇವೆ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಆಗಮಿಸಲಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿ.ಪಿ ಯೋಗೇಶ್ವ‌ರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಹಳ ಪ್ರಯತ್ನ ಮಾಡಿದ್ದೇವೆ. ಅವರು ಕಾಂಗ್ರೆಸ್ ಸೇರಿರುವುದು ದೊಡ್ಡ ದುರಂತ. ಕಾಂಗ್ರೆಸ್‌ಗೆ ಯಾರೂ ಅಭ್ಯರ್ಥಿ ಇರಲಿಲ್ಲ. ಅಲ್ಲಿ ಸುಲಭವಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬಹುದು. ಈಗಲೂ ಆ ಕ್ಷೇತ್ರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಭಾವ ಇದೆ. ಹಿಂದೆ ಬಿಜೆಪಿ ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳು ಸ್ಪರ್ಧೆ ಮಾಡಿ ತಿಕೋನ ಸ್ಪರ್ಧೆ ಇದ್ದಾಗಲೂ ಕುಮಾರಸ್ವಾಮಿಯವರು ಗೆಲುವು ಸಾಧಿಸಿದ್ದಾರೆ. ಈ ಉಪ ಚುನಾವಣೆಯಲ್ಲಿಯೂ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

BREAKING: ರಾಜ್ಯದ ಅತಿಡೊಡ್ಡ 63 ಅಡಿ ಎತ್ತರದ ‘ಶ್ರೀರಾಮಾಂಜನೇಯ ಮೂರ್ತಿ’ ಉದ್ಘಾಟನೆ

BIGG NEWS: ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಿಗೆ: ಬಿಬಿಎಂಪಿ ಅಧಿಕಾರಿಗಳಿಂದ 2,067 ಕೋಟಿ ಅನುದಾನ ಗುಳುಂ, EDಗೆ ದೂರು

ಇತಿಹಾಸದಲ್ಲಿ ಮೊದಲ ಬಾರಿಗೆ 80,000 ರೂ.ಗಳನ್ನು ದಾಟಿದ ಚಿನ್ನದ ಬೆಲೆ | Gold Price

Share. Facebook Twitter LinkedIn WhatsApp Email

Related Posts

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

2 Mins Read

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

1 Min Read
Recent News

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ದಿನಾ ಬಳಸಿದ್ರೂ ‘ಪಾಸ್‌ವರ್ಡ್’ ಮರೆತುಹೋಗುತ್ತಾ?: ಪ್ರತಿದಿನ ಟೈಪ್ ಮಾಡಿದ್ರೂ ಮರೆವಿನ ಆಟ ಶುರುವಾಗಲು ಅಸಲಿ ಕಾರಣ ಇಲ್ಲಿದೆ

State News
KARNATAKA

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕಲಬುರಗಿ: ವೈದ್ಯಕೀಯ ಶಿಕ್ಷಣದ (MBBS) ಕನಸು ಹೊತ್ತಿದ್ದ ನೀಟ್ ಆಕಾಂಕ್ಷಿ, ಯುವತಿಯೊಬ್ಬಳು ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ…

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

ಚಾಲಕನ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ: ಅಪಘಾತದ ನಂತ್ರ ಗಾಯಾಳು ಆಸ್ಪತ್ರೆಗೆ ಸೇರಿಸಿದ್ದಕ್ಕೆ ಜೈಲು ಶಿಕ್ಷೆ ಕಡಿತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.