ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಸಂಸದ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಎದುರಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಕೂಡ ನಾವು ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿ … Continue reading ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಸಂಸದ ಬಸವರಾಜ ಬೊಮ್ಮಾಯಿ ಸ್ಪಷ್ಟನೆ