ಬಂಡವಾಳ ವೆಚ್ಚದ ಮೇಲಿನ ಸಾರ್ವಜನಿಕ ವೆಚ್ಚದಲ್ಲಿ ಯಾವುದೇ ಕಡಿತವಿಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಬಂಡವಾಳ ವೆಚ್ಚದ ಮೇಲಿನ ಸಾರ್ವಜನಿಕ ವೆಚ್ಚದಲ್ಲಿ ಯಾವುದೇ ಕಡಿತವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು. ಹೆಚ್ಚಿನ ವೈದ್ಯಕೀಯ ಸೀಟುಗಳು ಲಭ್ಯವಾಗುವಂತೆ ಮಾಡಲಾಗಿದೆ ಎಂದು ಸೀತಾರಾಮನ್ ಹೇಳಿದರು. ಈ ಹಿಂದೆ ತಮ್ಮ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಲಾದ ಆದಾಯ ತೆರಿಗೆ ಸರಳೀಕರಣ ಪೂರ್ಣಗೊಂಡಿದೆ ಎಂದು ಹಣಕಾಸು ಸಚಿವೆ … Continue reading ಬಂಡವಾಳ ವೆಚ್ಚದ ಮೇಲಿನ ಸಾರ್ವಜನಿಕ ವೆಚ್ಚದಲ್ಲಿ ಯಾವುದೇ ಕಡಿತವಿಲ್ಲ: ನಿರ್ಮಲಾ ಸೀತಾರಾಮನ್