BIG NEWS: ‘ಶಾಲಾ-ಕಾಲೇಜು’ಗಳಲ್ಲಿ ‘ಧಾರ್ಮಿಕ ಹಬ್ಬ’ಗಳನ್ನು ಆಚರಿಸುವಂತಿಲ್ಲ – ‘ರಾಜ್ಯ ಸರ್ಕಾರ’ ಆದೇಶ
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬವನ್ನು ಮಾತ್ರವೇ ಆಚರಿಸಬೇಕು. ಅದರ ಹೊರತಾಗಿ ಬೇರೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಸುತ್ತೋಲೆ ಹೊರಡಿಸಲಾಗಿದೆ. ಅದರಲ್ಲಿ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರವೇ ಆಚರಿಸುವಂತೆ ತಿಳಿಸಲಾಗಿದೆ. ಈ ಸುತ್ತೋಲೆಯನ್ನು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರ … Continue reading BIG NEWS: ‘ಶಾಲಾ-ಕಾಲೇಜು’ಗಳಲ್ಲಿ ‘ಧಾರ್ಮಿಕ ಹಬ್ಬ’ಗಳನ್ನು ಆಚರಿಸುವಂತಿಲ್ಲ – ‘ರಾಜ್ಯ ಸರ್ಕಾರ’ ಆದೇಶ
Copy and paste this URL into your WordPress site to embed
Copy and paste this code into your site to embed