ಬೆಂಗಳೂರಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ಯಾವುದೇ ನಿರ್ಬಂಧ ವಿಧಿಸಿಲ್ಲ: BBMP ಸ್ಪಷ್ಟನೆ
ಬೆಂಗಳೂರು: ನಗರದಲ್ಲಿ ಸಾರ್ವಜನಿಕರು ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ಯಾವುದೇ ನಿರ್ಬಂಧ ವಿಧಿಸಿಲ್ಲ ಎಂಬುದಾಗಿ ಬಿಬಿಎಂಪಿ ಸ್ಪಷ್ಟಪಡಿಸಿದೆ. ಇಂದು ಬಿಬಿಎಂಪಿಯ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದಂತ ಡಾ.ರವಿ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಬಗ್ಗೆ ಪ್ರಾಣಿ ಪ್ರೀಯರು, ಸಾರ್ವಜನಿಕರು, ಸಮುಚ್ಛಯ ನಿವಾಸಿಗಳ ನಡುವೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಮನ್ವಯ ಸಾದಿಸುವ ದೃಷ್ಟಿಯಿಂದ, ಸಮನ್ವಯ ಕೊರತೆ ಇರುವ ಸ್ಥಳಗಳಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಜಾಗಗಳನ್ನು ಗುರುತಿಸಲಾಗುವುದು ಎಂದಿದ್ದಾರೆ. ಗುರುತಿಸಲಾದ … Continue reading ಬೆಂಗಳೂರಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ಯಾವುದೇ ನಿರ್ಬಂಧ ವಿಧಿಸಿಲ್ಲ: BBMP ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed