ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಬಿಗ್ ಶಾಕ್ : ಸದ್ಯಕ್ಕಿಲ್ಲ ರಾಗಿಮುದ್ದೆ -ಜೋಳದ ರೊಟ್ಟಿ ಭಾಗ್ಯ
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲಾ ಮಕ್ಕಳಿಗೆ ಶೀಘ್ರವೇ ಶಾಲಾ ಮಕ್ಕಳ ಬಿಸಿಯೂಟದಲ್ಲಿ ರಾಗಿಮುದ್ದೆ ಮತ್ತು ಜೋಳದ ರೊಟ್ಟಿ ನೀಡಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿತ್ತು, ಆದರೆ ಮಕ್ಕಳಿಗೆ ಸದ್ಯಕ್ಕೆ ರಾಗಿಮುದ್ದೆ ಮತ್ತು ಜೋಳದ ರೊಟ್ಟಿ ಭಾಗ್ಯ ಇಲ್ಲ. ಹೌದು, ಈ ಯೋಜನೆ ಮುಂದಿನ ವರ್ಷದಿಂದ ಜಾರಿಗೆ ತರಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನದ ಬಿಸಿಯೂಟ ಊಟ ಯೋಜನೆಯ ಮುಖ್ಯ ಅಧಿಕಾರಿ ಅನಿತಾ ನಜರೆ ಮಾಹಿತಿ ನೀಡಿದ್ದು, ಕರ್ನಾಟಕ ಆಹಾರ … Continue reading ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಬಿಗ್ ಶಾಕ್ : ಸದ್ಯಕ್ಕಿಲ್ಲ ರಾಗಿಮುದ್ದೆ -ಜೋಳದ ರೊಟ್ಟಿ ಭಾಗ್ಯ
Copy and paste this URL into your WordPress site to embed
Copy and paste this code into your site to embed