Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಶಿಗ್ಗಾಂವಿ ‘ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್’ ಮೇಲೆ ಯಾವುದೇ ‘ರೌಡಿ ಶೀಟ್’ ಇರುವುದಿಲ್ಲ: ಹಾವೇರಿ SP ಮಾಹಿತಿ
KARNATAKA

BREAKING: ಶಿಗ್ಗಾಂವಿ ‘ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್’ ಮೇಲೆ ಯಾವುದೇ ‘ರೌಡಿ ಶೀಟ್’ ಇರುವುದಿಲ್ಲ: ಹಾವೇರಿ SP ಮಾಹಿತಿ

By ವಸಂತ ಬಿ ಈಶ್ವರಗೆರೆ

ಹಾವೇರಿ: ಶಿಗ್ಗಾಂವಿಯ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ವಿರುದ್ಧ ರೌಡಿ ಶೀಟ್ ಇದೆ ಎಂಬುದಾಗಿ ಹಾವೇರಿ ಎಸ್ಪಿ ಮಾಹಿತಿ ನೀಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೇ ಶಿಗ್ಗಾವಿ ಡಿಎಸ್ಪಿ ಹಾಗೂ ಪಿಐ ಕಚೇರಿಯ ದಾಖಲಾತಿಗಳಲ್ಲಿ ಯಾಸೀರ್ ಅಹ್ಮದ್ ವಿರುದ್ಧ ಯಾವುದೇ ರೌಡಿ ಶೀಟ್ ಇರುವುದಿಲ್ಲ ಎಂಬುದಾಗಿ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಹಾವೇರಿ ಜಿಲ್ಲಾ ಅಧೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಯಾಸೀರ್ ಅಹ್ಮದ್ ತಂದೆ ಮೊಹ್ಮದ್ ಖಾನ್ ಪಠಾಣ, ಬೊಮ್ಮನಹಳ್ಳಿ, ಹಾನಗಲ್ ತಾಲ್ಲೂಕು, ಹಾವೇರಿ ಜಿಲ್ಲೆ ಇವರ ಮೇಲೆ ರೌಡಿ ಶೀಟ್ ಇದೆ ಅಂತ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು ಇರುತ್ತದೆ ಎಂದಿದ್ದಾರೆ.

ಡಿಎಸ್ಪಿ ಶಿಗ್ಗಾವಿ ಹಾಗೂ ಪಿಐ ಶಿಗ್ಗಾವಿ ಅವರ ಕಚೇರಿಯ ದಾಖಲಾತಿಗಳನ್ನು ಪರಿಶೀಲಿಸಲಾಗಿ, ಪ್ರಸ್ತುತ ಯಾಸೀರ್ ಅಹ್ಮದ್ ತಂದೆ ಮೊಹಮ್ಮದ್ ಖಾನ್ ಪಠಾಣ ಅವರ ಮೇಲೆ ಯಾವುದೇ ರೀತಿ ರೌಡಿ ಶೀಟ್ ಇರುವುದಿಲ್ಲ ಎಂಬುದಾಗಿ ಹಾವೇರಿ ಪೊಲೀಸ್ ಅಧೀಕ್ಷಕರು ಸ್ಪಷ್ಟ ಪಡಿಸಿದ್ದಾರೆ.

ಚನ್ನಪಟ್ಟಣದಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಶಿವು ಯಾದವ್ ಪ್ರಚಾರ: ಕಾಡುಗೊಲ್ಲರ ಮತಯಾಚನೆ

ಸಾಗರದಲ್ಲಿ ‘ನೋ ಪಾರ್ಕಿಂಗ್’ ಸ್ಥಳದಲ್ಲಿ ವಾಹನ ನಿಲ್ಲಿಸಿದವರಿಗೆ ಬಿಗ್ ಶಾಕ್: ಪೊಲೀಸರಿಂದ ‘ನೋಟಿಸ್’

Share. Facebook Twitter LinkedIn WhatsApp Email

Related Posts

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

5 Mins Read

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

3 Mins Read

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

2 Mins Read
Recent News

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

BIG BREAKING: ಹೈಕೋರ್ಟ್ ಆದೇಶಕ್ಕೆ ಮಣಿದ ಸಾರಿಗೆ ನೌಕರರು: ಮುಷ್ಕರ ವಾಪಸ್, ನಾಳೆ ಎಂದಿನಂತೆ ಬಸ್ ಸಂಚಾರ

State News
KARNATAKA

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

By ವಸಂತ ಬಿ ಈಶ್ವರಗೆರೆ KARNATAKA 5 Mins Read

ತುಮಕೂರು : “2028 ಕ್ಕೆ ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು…

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

BIG BREAKING: ಹೈಕೋರ್ಟ್ ಆದೇಶಕ್ಕೆ ಮಣಿದ ಸಾರಿಗೆ ನೌಕರರು: ಮುಷ್ಕರ ವಾಪಸ್, ನಾಳೆ ಎಂದಿನಂತೆ ಬಸ್ ಸಂಚಾರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.