ಮೇ.1, 2025ರಿಂದ ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ ಜಾರಿಯಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ | Satellite-based Tolling System

ನವದೆಹಲಿ: ಕೆಲವು ಮಾಧ್ಯಮಗಳು ಉಪಗ್ರಹ ಆಧಾರಿತ ಟೋಲಿಂಗ್ ವ್ಯವಸ್ಥೆಯನ್ನು ಮೇ 1, 2025 ರಿಂದ ಪ್ರಾರಂಭಿಸಲಾಗುವುದು ಮತ್ತು ಅಸ್ತಿತ್ವದಲ್ಲಿರುವ ಫಾಸ್ಟ್‌ಟ್ಯಾಗ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಬದಲಾಯಿಸಲಿದೆ ಎಂದು ವರದಿ ಮಾಡಿವೆ. ಆದರೇ ಇದು ಸುಳ್ಳು. ಅಂತಹ ಯಾವುದೇ ನಿರ್ಧಾರವಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ  ಮಾಹಿತಿ ನೀಡಿದ್ದು, ಮೇ 1, 2025 ರಿಂದ ರಾಷ್ಟ್ರವ್ಯಾಪಿ ಉಪಗ್ರಹ ಆಧಾರಿತ ಟೋಲಿಂಗ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಸ್ತೆ ಸಾರಿಗೆ ಮತ್ತು … Continue reading ಮೇ.1, 2025ರಿಂದ ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ ಜಾರಿಯಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ | Satellite-based Tolling System