BREAKING: ಗ್ರಾಮ ಪಂಚಾಯ್ತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ

ಬೆಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತ ವೇಳಾಪಟ್ಟಿ ಸುಳ್ಳು ಎಂಬುದಾಗಿ ಕರ್ನಾಟಕ ಚುನಾವಣಾ ಆಯೋಗ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿ ಪ್ರಕಟಿಸಿಲ್ಲ. ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದಿದೆ. ರಾಜ್ಯ ಚುನಾವಣಾ ಆಯೋಗ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿರುವುದಿಲ್ಲ. ಆಯೋಗ ಸುದ್ದಿಗೋಷ್ಠಿ ಕರೆದು ಚುನಾವಣಾ ವೇಳಾಪಟ್ಟಿ ಪ್ರಕಟಿಸುತ್ತದೆ. … Continue reading BREAKING: ಗ್ರಾಮ ಪಂಚಾಯ್ತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ