ಸಾಗರದಲ್ಲಿ ‘ಶರಾವತಿ ಪಂಪ್ ಸ್ಟೋರೇಜ್’ ಬೇಡ: ‘ಜಾನುವಾರು’ಗಳ ಮೇಲೆ ‘ವಿರೋಧಿ ಬರವಣಿಗೆ’

ಶಿವಮೊಗ್ಗ: ಜಿಲ್ಲಾ ರೈತ ಸಂಘದ ಅಧ್ಯಕ್ಷ ದಿನೇಶ್ ಶಿರವಾಳ ದೀಪಾವಳಿ ಗೋಪೂಜೆ ಸಂದರ್ಭದಲ್ಲಿ ಸಾಗರದ ತಮ್ಮ ಮನೆಯ ಜಾನುವಾರುಗಳ ಮೇಲೆ ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಹೇಳಿಕೆಗಳನ್ನು ಬರೆಯುವ ಮೂಲಕ ಗಮನ ಸೆಳೆದಿದ್ದಾರೆ. ಮಲೆನಾಡು ಭಾಗದಲ್ಲಿ ಗೋಪೂಜೆ ಸಂದರ್ಭದಲ್ಲಿ ಗೋವುಗಳನ್ನು ಶೃಂಗರಿಸುವುದು ನಡೆದುಕೊಂಡು ಬಂದ ಪದ್ದತಿಯಾಗಿದೆ. ದಿನೇಶ್ ಶಿರವಾಳ ಅವರು ತಮ್ಮ ಗೋವಿನ ಮೇಲೆ ಬಣ್ಣದ ಚಿತ್ತಾರದ ಬದಲು ಶರಾವತಿ ಉಳಿಸಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡ ಎಂಬಿತ್ಯಾದಿ ಘೋಷಣೆಗಳನ್ನು ಬರೆಯುವ ಮೂಲಕ ವಿಶೇಷ ರೀತಿಯಲ್ಲಿ … Continue reading ಸಾಗರದಲ್ಲಿ ‘ಶರಾವತಿ ಪಂಪ್ ಸ್ಟೋರೇಜ್’ ಬೇಡ: ‘ಜಾನುವಾರು’ಗಳ ಮೇಲೆ ‘ವಿರೋಧಿ ಬರವಣಿಗೆ’