ಲೋಕಸಭೆ ಚುನಾವಣೆಯಲ್ಲಿ ಯಾವುದೇ ಆಧ್ಯಾತ್ಮಿಕ ಗಿಮಿಕ್ ನಡೆಯಲ್ಲ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಲ್ಲ ಪಕ್ಷಗಳು ಪ್ರಮುಖವಾದಂತ ಸಭೆಗಳನ್ನು ನಡೆಸುತ್ತಿದ್ದು ಅಲ್ಲದೆ ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಬಹಳ ಮಹತ್ವವನ್ನು ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಕುಡಿದಂತೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿದ್ದಂತೆ ನಿದ್ದೆಯಿಂದ ಮೇಲೆದ್ದಿರುವ ಬಿಜೆಪಿಗರು ರಾಮ, ಕೃಷ್ಣರ ಜಪ ಮಾಡುತ್ತಿದ್ದಾರೆ. ಇಂಥ ಅಧ್ಯಾತ್ಮ ಗಿಮಿಕ್‌ಗಳು ನಡೆಯುವುದಿಲ್ಲ. ಈ ಕಾಲಕ್ಕೆ ಏನಿದ್ದರೂ ಅಭಿವೃದ್ಧಿಯ ಜಪ ಮಾತ್ರ ಗೆಲುವಿನ ಸಾಧನ ಎಂದು … Continue reading ಲೋಕಸಭೆ ಚುನಾವಣೆಯಲ್ಲಿ ಯಾವುದೇ ಆಧ್ಯಾತ್ಮಿಕ ಗಿಮಿಕ್ ನಡೆಯಲ್ಲ : ಸಚಿವ ಮಧು ಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed