BREAKING: ಪತನಗೊಂಡ ರಷ್ಯಾದ ಪ್ರಯಾಣಿಕ ವಿಮಾನದಲ್ಲಿ ಯಾರೂ ಬದುಕುಳಿದಿಲ್ಲ: ವರದಿ | Russian plane crash

ರಷ್ಟಾ: ಆರು ಸಿಬ್ಬಂದಿ ಸೇರಿದಂತೆ 49 ಜನರನ್ನು ಹೊತ್ತೊಯ್ಯುತ್ತಿದ್ದ ರಷ್ಯಾದ ಪ್ರಯಾಣಿಕ ವಿಮಾನವು ಗುರುವಾರ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದೆ. ಅದರಲ್ಲಿ ಯಾವುದೇ ಪ್ರಯಾಣಿಕರು ಬದುಕುಳಿದಿಲ್ಲ ಎಂದು ಸ್ಥಳೀಯ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ಇದೆ ಎಂದು ಪ್ರಾಥಮಿಕ ಡೇಟಾವನ್ನು ಉಲ್ಲೇಖಿಸಿ ರಷ್ಯಾದ ಸುದ್ದಿ ಸಂಸ್ಥೆ TASS ತಿಳಿಸಿದೆ. ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುವ ವಿಮಾನವು ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ … Continue reading BREAKING: ಪತನಗೊಂಡ ರಷ್ಯಾದ ಪ್ರಯಾಣಿಕ ವಿಮಾನದಲ್ಲಿ ಯಾರೂ ಬದುಕುಳಿದಿಲ್ಲ: ವರದಿ | Russian plane crash