BREAKING: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಜನಗಣತಿ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸುವ ವಿಚಾರದಲ್ಲಿ ಸರ್ಕಾರ ಮಹತ್ವದ ಸ್ಪಷ್ಟನೆಯನ್ನು ನೀಡಿದೆ. 50 ವರ್ಷ ದಾಟಿದ ಮಹಿಳಾ ಶಿಕ್ಷಕರಿಗೆ ಈ ಕಾರ್ಯಗಳಿಂದ ವಿನಾಯಿತಿ ನೀಡಲಾಗಿದೆ ಎಂಬ ಸುದ್ದಿಯನ್ನು ಸರ್ಕಾರ ಅಧಿಕೃತವಾಗಿ ನಿರಾಕರಿಸಿದೆ. ಸುದ್ದಿಯ ಹಿನ್ನೆಲೆ: ಇತ್ತೀಚೆಗೆ ಕೆಲವು ದಿನಪತ್ರಿಕೆಗಳಲ್ಲಿ “50 ವರ್ಷ ದಾಟಿದ ಮಹಿಳಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ” ನೀಡಲಾಗಿದೆ ಎಂಬ ವರದಿಗಳು ಪ್ರಕಟವಾಗಿದ್ದವು. ಈ ವರದಿಗಳು ಸಾರ್ವಜನಿಕರಲ್ಲಿ ಮತ್ತು ಶಿಕ್ಷಣ ಇಲಾಖೆಯಲ್ಲಿ ಗೊಂದಲ … Continue reading BREAKING: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ