BREAKING: ಗಣೇಶ ಮೂರ್ತಿಯನ್ನು ಹೊಳೆ, ಕೆರೆಗಳಲ್ಲಿ ವಿಸರ್ಜಿಸುವ ವೇಳೆ ‘ತೆಪ್ಪ’ ಬಳಸುವಂತಿಲ್ಲ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ ನಂತ್ರ, ಮೆರವಣಿಗೆಯಲ್ಲಿ ಕೊಂಡೊಯ್ದು, ಹೊಳೆ, ಕೆರೆಯಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ತೆಪ್ಪವನ್ನು ಬಳಸುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ದಿನಾಂಕ 07-09-2024ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ನಂತ್ರ ವಿವಿಧ ದಿನಾಂಕಗಳಂದು ವಿಸರ್ಜನೆಯನ್ನು ಮೆರವಮಿಗೆ ಮೂಲಕ ತೆಗೆದುಕೊಂಡು ಹೋಗಿ, ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ತೆಪ್ಪದ ಮೂಲಕ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಿದ್ದು, … Continue reading BREAKING: ಗಣೇಶ ಮೂರ್ತಿಯನ್ನು ಹೊಳೆ, ಕೆರೆಗಳಲ್ಲಿ ವಿಸರ್ಜಿಸುವ ವೇಳೆ ‘ತೆಪ್ಪ’ ಬಳಸುವಂತಿಲ್ಲ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed