ಕೃತಕ ಬಣ್ಣಗಳನ್ನು ಬಳಸಿ ತಯಾರಿಸಲಾಗಿರುವ ತಿಡಿ-ತಿನಿಸುಗಳನ್ನು ಉಪಯೋಗಿಸಬಾರದು – ಸಚಿವ ದಿನೇಶ್ ಗುಂಡೂರಾವ್

ಬಳ್ಳಾರಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ತಯಾರಿಸುವ ಮತ್ತು ಮಾರಾಟ ಮಾಡಲ್ಪಡುವ ಆಹಾರ ಪದಾರ್ಥಗಳ ಗುಣಮಟ್ಟದ ಮೇಲೆ ತೀವ್ರ ನಿಗಾ ಇಡುವ ಕೆಲಸ ಮಾಡುತ್ತಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದೆ. ಕೃತಕ ಬಣ್ಣ ಬಳಸಿ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿಗಳನ್ನು ಉಪಯೋಗಿಸಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ತಿಳಿಸಿದರು. ಇಂದು ವಿಕಾಸಸೌಧದ ಕೊಠಡಿ ಸಂಖ್ಯೆ 122 ರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕಳೆದ ಮೂರು ತಿಂಗಳುಗಳಲ್ಲಿ ಇಲಾಖೆಯ … Continue reading ಕೃತಕ ಬಣ್ಣಗಳನ್ನು ಬಳಸಿ ತಯಾರಿಸಲಾಗಿರುವ ತಿಡಿ-ತಿನಿಸುಗಳನ್ನು ಉಪಯೋಗಿಸಬಾರದು – ಸಚಿವ ದಿನೇಶ್ ಗುಂಡೂರಾವ್