ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ, ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ಇಲ್ಲ: ಡಿ.ಕೆ. ಸುರೇಶ್

ಬೆಂಗಳೂರು : “ಸದ್ಯಕ್ಕೆ ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ನನ್ನಲ್ಲಿಲ್ಲ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಿಮ್ಮ ಹೆಸರು ಕೇಳಿಬರುತ್ತಿದೆ ಎಂದು ಕೇಳಿದಾಗ, “ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ ರೀತಿ ಹೆಸರುಗಳನ್ನು ಹೇಳುತ್ತಿರುತ್ತಾರೆ. ನಾನು ಪ್ರಸ್ತುತ ವಿಶ್ರಾಂತಿಯಲ್ಲಿದ್ದೇನೆ. ಜನರು … Continue reading ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ, ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ಇಲ್ಲ: ಡಿ.ಕೆ. ಸುರೇಶ್