ಪಾದಚಾರಿ ರಸ್ತೆಗಳಲ್ಲಿ ‘ವಾಹನ ಪಾರ್ಕಿಂಗ್’ ಮಾಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

*  ರಂಜಿತ್ ಶೃಂಗೇರಿ ಬೆಂಗಳೂರು : ಪಾದಚಾರಿ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಮಾಡುವುದು ಕಾನೂನು ಬಾಹಿರ ಹಾಗೂ ಅದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. BIG NEWS : ಜೂ 21 ರಿಂದ ಅನ್ ಲಾಕ್ 2.0 ಜಾರಿಗೆ ಗ್ರೀನ್ ಸಿಗ್ನಲ್ : ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲುಗಡೆ ಮಾಡಿದವರ ವಿರುದ್ಧ ದಂಡ ಕ್ರಮ ಕೈಗೊಳ್ಳಲು  ಸಂಬಂಧಿಸಿದವರಿಗೆ ಸೂಕ್ತ ಆದೇಶ ನೀಡಬೇಕು ಎಂದು ಸರ್ಕಾರಕ್ಕೆ … Continue reading ಪಾದಚಾರಿ ರಸ್ತೆಗಳಲ್ಲಿ ‘ವಾಹನ ಪಾರ್ಕಿಂಗ್’ ಮಾಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ