GOOD NEWS: ಕರುನಾಡಿನಲ್ಲಿ ‘ನೀರಿಗಿಲ್ಲ ಬರ’: ಮೈದುಂಬಿ ನಿಂತಿವೆ ರಾಜ್ಯದ ‘ಜಲಾಶಯ’ಗಳು

ಬೆಂಗಳೂರು: ರಾಜ್ಯದ ರೈತರಿಗೆ ಸಂತಸದ ಸುದ್ದಿಯೊಂದು ಹೊರ ಬಿದ್ದಿದೆ. ಕರುನಾಡಿನಲ್ಲಿ ನೀರಿಗಿಲ್ಲ ಬರ ಎನ್ನುವಂತೆ ರಾಜ್ಯದ ಜಲಾಶಯಗಳು ಮೈದುಂಬಿ ನಿಂತಿವೆಯಂತೆ. ಹೌದು. 2024ರಲ್ಲಿ ಉತ್ತಮ ಮಳೆಯಾದುದ್ದರಿಂದ ರಾಜ್ಯದಲ್ಲಿನ ಜಲಾಶಯಗಳು ತುಂಬಿವೆ. ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ 504.39 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಕಳೆದ ವರ್ಷ ಈ ಹೊತ್ತಿಗೆ 316.74 ಟಿಎಂಸಿ ಅಷ್ಟೇ ಇತ್ತು. ಲಿಂಗನಮಕ್ಕಿ ಜಲಾಶಯದಲ್ಲಿ 82.49 ಟಿಎಂಸಿ ನೀರಿದೆ. ಸದ್ಯದ ಒಳ ಹರಿವು 13 ಕ್ಯೂಸೆಸ್ ಆಗಿದೆ. ಹಾರಂಗಿ ಜಲಾಶಯದಲ್ಲಿ 3.850 ಟಿಎಂಸಿ ನೀರಿದೆ. … Continue reading GOOD NEWS: ಕರುನಾಡಿನಲ್ಲಿ ‘ನೀರಿಗಿಲ್ಲ ಬರ’: ಮೈದುಂಬಿ ನಿಂತಿವೆ ರಾಜ್ಯದ ‘ಜಲಾಶಯ’ಗಳು