ಬೆಂಗಳೂರಿಗರೇ ಗಮನಿಸಿ : ನ.21 ರಂದು ಈ ಪ್ರದೇಶಗಳಲ್ಲಿ ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ |Water Supply
ಬೆಂಗಳೂರು : ಬೆಂಗಳೂರಿಗರೇ ಗಮನಿಸಿ..ನಗರದ ಹಲವು ಕಡೆ ಕಾವೇರಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಜಲಮಂಡಳಿ ಪ್ರಕಟಣೆ ಹೊರಡಿಸಿದೆ. ಎಲ್ಲೆಲ್ಲಿ ವ್ಯತ್ಯಯ..? ಜರಗನಹಳ್ಳಿ, ಜೆ.ಪಿ.ನಗರ 4,5 6 ಮತ್ತು 7ನೇ ಹಂತ, ಬನ್ನೇರುಘಟ್ಟ ಮುಖ್ಯ ರಸ್ತೆ, ಜಯದೇವ ಆಸ್ಪತ್ರೆ, 4ನೇ ‘ಟಿ’ ಬ್ಲಾಕ್ ಪಾರ್ಟ್ ‘ಎ’, ತಿಲಕ್ ನಗರ, ವಿಜಯ ಬ್ಯಾಂಕ್ ಲೇಔಟ್, ಬಿಳೇಕಹಳ್ಳಿ, ಹೆಚ್.ಎಸ್.ಆರ್. ಲೇಔಟ್ 1 ರಿಂದ 7 ಸೆಕ್ಟರ್, ಕೋರಮಂಗಲ, ಮೈಕೋ ಲೇಔಟ್, ಎನ್.ಎಸ್.ಪಾಳ್ಯ , ಎಲೆಕ್ಟ್ರಾನಿಕ್ ಸಿಟಿ 1 ಮತ್ತು … Continue reading ಬೆಂಗಳೂರಿಗರೇ ಗಮನಿಸಿ : ನ.21 ರಂದು ಈ ಪ್ರದೇಶಗಳಲ್ಲಿ ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ |Water Supply
Copy and paste this URL into your WordPress site to embed
Copy and paste this code into your site to embed