ಬೆಂಗಳೂರು : ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯಜ್ಯೋತಿ, ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಯೋಜನೆಯನ್ನು ( Free Electricity Scheme ) ಸರ್ಕಾರ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಹಿಂಪಡೆಯಲಾಗಿದೆ ಎಂದು ಕೆಲ ಸಾಮಾಜಿಕ ಜಾಲತಾಣಗಳು, ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಈ ಸಂಬಂಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬದವರಿಗೆ “ಅಮೃತ ಜ್ಯೋತಿ” ಕಾರ್ಯಕ್ರಮದಡಿ … Continue reading BIG NEWS: ರಾಜ್ಯದ ಎಸ್ಸಿ, ಎಸ್ಟಿ ಸಮುದಾಯದವರಿಗೆ ಮಹತ್ವದ ಮಾಹಿತಿ: ಉಚಿತ ವಿದ್ಯುತ್ ಯೋಜನೆ ಹಿಂಪಡೆದಿಲ್ಲ – ಇಂಧನ ಇಲಾಖೆ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed