ಸಾಕು ಪ್ರಾಣಿಗಳಿಂದ ಸಾರ್ವಜನಿಕರಿಗೆ ತೊಂದರೆಯಾದ್ರೆ, ಮಾಲೀಕರಿಗೆ 10,000 ರೂ. ದಂಡ ವಿಧಿಸಲು ನಿರ್ಧಾರ… ಎಲ್ಲಿ ಗೊತ್ತಾ?

ನೋಯ್ಡಾ (ಉತ್ತರ ಪ್ರದೇಶ): ನಾಯಿಗಳಿಂದ ಉಂಟಾಗುವ ಹಾವಳಿಯ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ನೋಯ್ಡಾ ಪ್ರಾಧಿಕಾರವು ಸಾಕುಪ್ರಾಣಿಗಳ ಬಗ್ಗೆ ನೀತಿಯನ್ನು ರೂಪಿಸಿದೆ. ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಾಕುಪ್ರಾಣಿಗಳ ಮಾಲೀಕರು ತಮ್ಮ ನಾಯಿ ಅಥವಾ ಬೆಕ್ಕುಗಳನ್ನು ಮುಂದಿನ ವರ್ಷ ಜನವರಿ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಇಲ್ದಿದ್ರೆ, ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ ಸಾಕು ನಾಯಿ ಅಥವಾ ಬೆಕ್ಕುಗಳಿಂದ ಯಾವುದೇ ಅನಾಹುತ ಉಂಟಾದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದೆ. ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ (AWBI) ಮಾರ್ಗಸೂಚಿಗಳಿಗೆ ಅನುಗುಣವಾಗಿ … Continue reading ಸಾಕು ಪ್ರಾಣಿಗಳಿಂದ ಸಾರ್ವಜನಿಕರಿಗೆ ತೊಂದರೆಯಾದ್ರೆ, ಮಾಲೀಕರಿಗೆ 10,000 ರೂ. ದಂಡ ವಿಧಿಸಲು ನಿರ್ಧಾರ… ಎಲ್ಲಿ ಗೊತ್ತಾ?