BREAKING: ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಅಲೆಮಾರಿಗಳು

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಒಳಗೆ ಆಕ್ರೋಶ ವ್ಯಕ್ತವಾಗಿದೆ. ಇಂದು ವಿಧಾನಸೌಧದ ಒಳಗೆ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಅಲೆಮಾರಿಗಳು ಕೂಗಿರುವುದಾಗಿ ತಿಳಿದು ಬಂದಿದೆ. ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿಗಳು ಕೂಗಿದ್ದಾರೆ. ಒಳಮೀಸಲಾತಿ ವಿಚಾರವಾಗಿ ಅಲೆಮಾರಿ ಮುಖಂಡರ ಜೊತೆಗೆ ಸಭೆ ನಡೆಸಿದ್ದರು. ಸಭೆ ಮುಗಿಸಿ ಸಿಎಂ ತೆರಳುತ್ತಿದ್ದಂತೆ ಅಲೆಮಾರಿಗಳ ಮುಖಂಡರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿ ಮುಖಂಡರು ಕೂಗಿದ್ದಾರೆ. ರಾಜ್ಯ ಸರ್ಕಾರದಿಂದ ನಮಗೆ ನ್ಯಾಯ ಸಿಗುತ್ತಿಲ್ಲವೆಂದು ಅಸಮಾಧಾನವನ್ನು ಹೊರ ಹಾಕಿದ್ದಾರೆ. … Continue reading BREAKING: ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಅಲೆಮಾರಿಗಳು