BREAKING: ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ಗೆ ಜಾಮೀನು ರಹಿತ ‘ವಾರೆಂಟ್ ಜಾರಿ’

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೋರ್ಟ್ ಗೆ ನಿರಂತರವಾಗಿ ಗೈರಾಗಿದ್ದರ ಹಿನ್ನಲೆಯಲ್ಲಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಯನ್ನು ನಡೆಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿಯೇ ಪಾದಯಾತ್ರೆ ಮಾಡಿದ್ದಂತ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು. ಇದೇ ರೀತಿಯಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧವೂ ದೂರು … Continue reading BREAKING: ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ಗೆ ಜಾಮೀನು ರಹಿತ ‘ವಾರೆಂಟ್ ಜಾರಿ’