BREAKING: ನಾನ್ ವೆಜ್.., ಎಣ್ಣೆ.., ಪುಲ್ ಮೋಜು-ಮಸ್ತಿ: ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ವೀಡಿಯೋ ವೈರಲ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯದ ವಿಷಯಗಳು ವೀಡಿಯೋಗಳ ಮೂಲಕ ದಿನಕ್ಕೊಂದು ಬಹಿರಂಗವಾಗುತ್ತಿವೆ. ಈಗ ನಾನ್ ವೆಜ್, ಎಣ್ಣೆ, ಪುಲ್ ಮೋಜು-ಮಸ್ತಿಯೊಂದಿಗೆ ಕೈದಿಗಳು ಭರ್ಜರಿ ಡ್ಯಾನ್ಸ್ ಮಾಡಿದಂತ ವೀಡಿಯೋ ವೈರಲ್ ಆಗಿದೆ. ಹೌದು.. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮದ್ಯ ಕುಡಿದು ಕೈದಿಗಳು ಭರ್ಜರಿ ಡ್ಯಾನ್ಸ್ ಮಾಡಿರುವಂತ ವೀಡಿಯೋ ವೈರಲ್ ಆಗಿದೆ. ಜೈಲಿನಲ್ಲಿರುವಂತ ಡ್ರಮ್, ತಟ್ಟೆಗಳನ್ನೇ ವಾದ್ಯದ ವಸ್ತುಗಳನ್ನಾಗಿ ಬಡಿದುಕೊಂಡು, ಕುಡಿದು ಡ್ಯಾನ್ಸ್ ಮಾಡಿರುವುದು ವೀಡಿಯೋದಲ್ಲಿನ ದೃಶ್ಯಗಳಲ್ಲಿ ಕಂಡು ಬಂದಿದೆ. ಜೈಲಿನ ವೈರಲ್ ವೀಡಿಯೋ ಬಗ್ಗೆ … Continue reading BREAKING: ನಾನ್ ವೆಜ್.., ಎಣ್ಣೆ.., ಪುಲ್ ಮೋಜು-ಮಸ್ತಿ: ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ವೀಡಿಯೋ ವೈರಲ್