ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ವೇಳಾಪಟ್ಟಿ ಪ್ರಕಟ
ಬಳ್ಳಾರಿ: ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ಈ ಬಗ್ಗೆ ಮೇ 09 ರಂದು ಅಧಿಸೂಚನೆ ಪ್ರಕಟವಾಗಲಿದೆ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆ ಸಂಬಂಧ ಮೇ 9 ರಂದು … Continue reading ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ವೇಳಾಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed