ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ‘ದಿ ರಾಮೇಶ್ವರಂ ಕೆಫೆ’ಯಿಂದ ಉತ್ತರ ಭಾರತದ ಶೈಲಿಯ ‘ತೀರ್ಥ’ ಕೆಫೆ ಆರಂಭ

ಬೆಂಗಳೂರು: ದಕ್ಷಿಣ ಭಾರತ ಪಾಕಪದ್ಧತಿಗೆ ಹೆಸರುವಾಸಿಯಾಗಿರುವ ದಿ ರಾಮೇಶ್ವರಂ ಕೆಫೆ ಇದೀಗ ಉತ್ತರ ಭಾರತದ ಶೈಲಿ ಆಹಾರಪದ್ಧತಿ ಪರಿಚಯಿಸುತ್ತಿದ್ದು, ಕನ್ನಿಂಗ್‌ಹ್ಯಾಮ್‌ ರಸ್ತೆಯಲ್ಲಿ ನೂತನವಾಗಿ “ತೀರ್ಥ” ಶೀರ್ಷಿಕೆಯ ಶಾಖೆ ತೆರೆದಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಮೇಶ್ವರಂ ಕೆಫೆ”ಯ ಸಹ-ಸಂಸ್ಥಾಪಕ , ಸಿಇಒ ರಾಘವೇಂದ್ರ ರಾವ್, ದಕ್ಷಿಣ ಭಾರತದ ಸಾಂಪ್ರದಾಯಿಕ ಭೋಜನವನ್ನು ಜನಸಾಮಾನ್ಯರಿಗೆ ಉಣಬಡಿಸಿದ ಬಳಿಕ ಉತ್ತರ ಭಾರತದ ಆಹಾರಪದ್ಧತಿಯನ್ನೂ ಸಹ ಜನರಿಗೆ ಪರಿಚಯಿಸಬೇಕೆಂಬ ಆಶಯದಡಿ ನೂತನವಾಗಿ ಮೊದಲ “ತೀರ್ಥ” ಶೀರ್ಷಿಕೆಯಡಿ ಶಾಖೆ ತೆರೆಯಲಾಗಿದ್ದು, ಆಗಸ್ಟ್‌ ೧ ರಿಂದ … Continue reading ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ‘ದಿ ರಾಮೇಶ್ವರಂ ಕೆಫೆ’ಯಿಂದ ಉತ್ತರ ಭಾರತದ ಶೈಲಿಯ ‘ತೀರ್ಥ’ ಕೆಫೆ ಆರಂಭ