ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ನೇಮಕಾತಿ: ಏಪ್ರಿಲ್.9ರಂದು ಲಿಖಿತ ಪರೀಕ್ಷೆ

ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ದರ್ಜೆಯ ಹುದ್ದೆಗಳ ನೇಮಕಾತಿಗಾಗಿ ಏಪ್ರಿಲ್ 9ರಂದು ಲಿಖಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಪರೀಕ್ಷಾ ಕೇಂದ್ರಗಳು: ಈ ನೇಮಕಾತಿ ಪರೀಕ್ಷೆಯು ಬೆಂಗಳೂರು ಮತ್ತು ಹುಬ್ಬಳ್ಳಿ ನಗರಗಳಲ್ಲಿ ನಡೆಯಲಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ. ಯಾವ ಹುದ್ದೆಗಳಿಗೆ ಪರೀಕ್ಷೆ?: ಸಹಾಯಕ ಆಡಳಿತಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ ಸೇರಿದಂತೆ ವಿವಿಧ ಗ್ರೇಡ್-2 ಅಧಿಕಾರಿ ಹುದ್ದೆಗಳಿಗೆ ಈ ಲಿಖಿತ … Continue reading ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ನೇಮಕಾತಿ: ಏಪ್ರಿಲ್.9ರಂದು ಲಿಖಿತ ಪರೀಕ್ಷೆ