ಬ್ರ್ಯಾಂಡ್ ಅಲ್ಲ, ಬ್ಯಾಡ್ ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು : ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ … Continue reading ಬ್ರ್ಯಾಂಡ್ ಅಲ್ಲ, ಬ್ಯಾಡ್ ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ಧಾಳಿ