ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಿದ್ದೇವೆ. ನಾವು ಅವೈಜ್ಞಾನಿಕ ನಡೆಗಳಿಗೆಲ್ಲ ಅವಕಾಶವನ್ನು ನೀಡುವುದಿಲ್ಲ ಎಂಬುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಯಾವುದೇ ಅಭಿವೃದ್ಧಿ ಕೆಲಸಕ್ಕೆ ಮೀಸಲಿಟ್ಟ ಹಣವನ್ನು ಮನಬಂದಂತೆ ಬಳಸಲು ಸಾಧ್ಯವಿಲ್ಲ. ಹೊಸ ಆಸ್ಪತ್ರೆಗಳ ನಿರ್ಮಾಣದ ವಿಚಾರದಲ್ಲಿ ಕೆಲವೊಂದು ನಿರ್ದಿಷ್ಟ ನಿಯಮಗಳಿವೆ ಎಂದರು. ​ಆಸ್ಪತ್ರೆಗಳನ್ನು ಅಥವಾ ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವಾಗ ಆಯಾ ಭಾಗದ ಜನಸಂಖ್ಯೆ ಮತ್ತು … Continue reading ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್