BIG NEWS: ಕರ್ನಾಟಕದ ‘GST’ಯ ಒಂದು ಪೈಸೆಯೂ ‘ಬಾಕಿ’ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್ ಸ್ಪಷ್ಟನೆ
ನವದೆಹಲಿ: ಕರ್ನಾಟಕದ ಜಿಎಸ್ಟಿಯ ಒಂದೇ ಒಂದು ಪೈಸೆಯನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿಲ್ಲ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಕರ್ನಾಟಕಕ್ಕೆ ಕಡಿಮೆ ತೆರಿಗೆ ಹಂಚಿಕೆ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪ ಕುರಿತಂತೆ ಮಾತನಾಡಿದ ಅವರು, ಕರ್ನಾಟಕದಿಂದ ಪಾವತಿಸಲಾಗಿರೋ ಜಿಎಸ್ಟಿ ಹಣದಲ್ಲಿ ಒಂದೇ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ. ಈ ಬಗ್ಗೆ ಜನರು ಪ್ರಶ್ನೆ ಮಾಡುತ್ತಿಲ್ಲ. ತೆರಿಗೆ ಕಟ್ಟುತ್ತಿರೋದಕ್ಕೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ ಎಂದರು. ಕರ್ನಾಟಕ ಕಾಂಗ್ರೆಸ್ ಸರ್ಕಾರ … Continue reading BIG NEWS: ಕರ್ನಾಟಕದ ‘GST’ಯ ಒಂದು ಪೈಸೆಯೂ ‘ಬಾಕಿ’ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed