ಸಿದ್ದರಾಮಯ್ಯ ಕಾಲ್ಗುಣದಿಂದಾಗಿ ರಾಜ್ಯದಲ್ಲಿ ಬರಗಾಲ, ಅಭಿವೃದ್ಧಿಗೆ ಒಂದೇ ಒಂದು ರೂಪಾಯಿ ಹಣವಿಲ್ಲ- ಆರ್‌.ಅಶೋಕ್

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಲ್ಗುಣದಿಂದಾಗಿ ರಾಜ್ಯದಲ್ಲಿ ಬರಗಾಲ ಬಂದಿದೆ. ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಕೋಟಿಗಟ್ಟಲೆ ರೂಪಾಯಿ ಸಾಲ ಮಾಡುವುದರ ಜೊತೆಗೆ, ಅಭಿವೃದ್ಧಿಗೆ ಒಂದೇ ಒಂದು ರೂಪಾಯಿ ಹಣ ನೀಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರ ರಿಪೋರ್ಟ್‌ ಕಾರ್ಡ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಕಿಸ್ತಾನ, ಅಫ್ಘಾನಿಸ್ತಾನದಿಂದ ಬಂದ ಹಿಂದೂಗಳು ರಸ್ತೆ ಬದಿಯಲ್ಲಿ ಬದುಕುತ್ತಿದ್ದಾರೆ. ಇದುವರೆಗೆ ಅವರಿಗೆ ಬದುಕುವ ಅವಕಾಶವನ್ನೇ ನೀಡಲಿಲ್ಲ. ಕಾಂಗ್ರೆಸ್‌ನವರಿಗೆ ಕರುಣೆಯೇ ಇಲ್ಲ. ಆದರೆ ಅವರಿಗೆ … Continue reading ಸಿದ್ದರಾಮಯ್ಯ ಕಾಲ್ಗುಣದಿಂದಾಗಿ ರಾಜ್ಯದಲ್ಲಿ ಬರಗಾಲ, ಅಭಿವೃದ್ಧಿಗೆ ಒಂದೇ ಒಂದು ರೂಪಾಯಿ ಹಣವಿಲ್ಲ- ಆರ್‌.ಅಶೋಕ್