ತುಮಕೂರು: ಬೆಳಗಾವಿಯ ಯಾವುದೇ ಗಡಿ ಮಹಾರಾಷ್ಟ್ರಕ್ಕೆ ಬಿಟ್ಟು ಹೋಗುವುದಿಲ್ಲ. ಏನೇ ಆದರೂ ಬರೀ ಹೇಳಿಕೆ ಸಂಘರ್ಷಗಳು ಅಷ್ಟೇ. ಒಂದು ಹಳ್ಳಿ ಕೂಡ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ ಎಂಬುದಾಗಿ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸರ್ ರೈತರ ಸಾಲಮನ್ನಾ ಮಾಡುವಿರಾ.? ಏಯ್ ನೆಕ್ಸ್ಟ್ ಪ್ರಶ್ನೆ ಕೇಳಪ್ಪ: ಸಿಎಂ ಬೊಮ್ಮಾಯಿ ಉತ್ತರ
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದ ಸರ್ವೆ ನಂತ್ರ ಮಹತ್ವದ ಬದಲಾವಣೆಯಾಗಿದೆ. ಮರಾಠಿಗರು ಜಾಸ್ತಿ ಇದ್ದಂತ ಜಾಗದಲ್ಲಿ, ಈಗ ಕನ್ನಡಿಗರು ಜಾಸ್ತಿಯಾಗಿದ್ದಾರೆ ಎಂದರು.
BREAKING NEWS: ಬೆಂಗಳೂರಿನ ವೋಟರ್ ಐಡಿ ಪರಿಷ್ಕರಣೆ ಅಕ್ರಮದಲ್ಲಿ ಮತ್ತೋರ್ವನ ಬಂಧನ
ಕರ್ನಾಟಕದಲ್ಲಿ ಗಡಿ ವಿಚಾರವಾಗಿ ಗಲಾಟೆ ಆದರೇ ಕೊಲ್ಹಾಪುರದಲ್ಲಿ ಸಮಸ್ಯೆ ಆಗಲಿದೆ. ಕೊಲ್ಹಾಪುರದಲ್ಲಿ ಗಲಾಟೆಯಾದ್ರೇ ಇಲ್ಲಿ ಸಮಸ್ಯೆ ಆಗುತ್ತದೆ. ಕರ್ನಾಟಕದ ಒಂದಿಂಚೂ ಭೂಮಿಯನ್ನು ನಮ್ಮ ರಾಜ್ಯ ಬಿಟ್ಟು ಹೋಗಿಲ್ಲ ಎಂದಿದ್ದಾರೆ.
ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಸಂವಿಧಾನದ ಪ್ರತಿ ಹಂಚಿಕೆ – ಸಿಎಂ ಬೊಮ್ಮಾಯಿ
ಇನ್ನೂ ವಿಧಾನಸಭಾ ಚುನಾವಣೆಗೂ ಗಡಿ ಕ್ಯಾತೆಗೂ ಸಂಬಂಧವಿಲ್ಲ. ಗಡಿ ಕ್ಯಾತೆ ಬಗ್ಗೆ ಹೆಚ್ಚಿನ ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂಬುದಾಗಿ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.