ಎಲ್ಲಾ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲಾಗುವುದಿಲ್ಲ: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್

ನವದೆಹಲಿ: ಎಲ್ಲಾ ಕೇಂದ್ರ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದಿಲ್ಲ ಮತ್ತು ಅ ರೀತಿ ಎಲ್ಲೇ ಆದ್ರು ಕೂಡ ನೌಕರರ ಹಿತಾಸಕ್ತಿ ಕಾಪಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಇಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್‌ನ ಅಡಿಯಲ್ಲಿ ಎರಡು ದಿನಗಳ ಬ್ಯಾಂಕ್ ಮುಷ್ಕರವನ್ನು ನೌಕರರು ನಡೆಸುತ್ತಿರುವ ಈ ವೇಳೆಯಲ್ಲಿ ಅವರ ಮಾತು ಎಲ್ಲರನ್ನು ಸೆಳೆದಿದೆ. ಅವರು ಇಂದು ಮಾತನಾಡುತ್ತ, ಖಾಸಗೀಕರಣದ ನಿರ್ಧಾರವು ಚೆನ್ನಾಗಿ ಯೋಚಿಸಿದ ನಿರ್ಧಾರವಾಗಿದೆ. … Continue reading ಎಲ್ಲಾ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲಾಗುವುದಿಲ್ಲ: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್