ಬೆಂಗಳೂರು: ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎಂಬುದು ನನ್ನ ನಂಬಿಕೆಯಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ ಎಂದಿದ್ದಾರೆ.
ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ. ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿಸುತ್ತಿದ್ದೇನೆ ಎನ್ನುವ ಭರವಸೆ ನನಗಿದೆ ಎಂಬುದಾಗಿ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ,
ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ… pic.twitter.com/FnM3JP3rXv— CM of Karnataka (@CMofKarnataka) March 6, 2025
ಬಳ್ಳಾರಿ: ಮಾ.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
GOOD NEWS : ಇನ್ಮುಂದೆ ಹರಟೆ ಹೊಡೆಯಲು ಶಾಸಕರಿಗೂ ‘ಕ್ಲಬ್’ ವ್ಯವಸ್ಥೆ : ಸ್ಪೀಕರ್ ಯುಟಿ ಖಾದರ್ ಹೇಳಿಕೆ