ಬಜೆಟ್ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ 7 ಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ: ಸಿದ್ಧರಾಮಯ್ಯ

ಬೆಂಗಳೂರು: ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎಂಬುದು ನನ್ನ ನಂಬಿಕೆಯಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, … Continue reading ಬಜೆಟ್ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ 7 ಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ: ಸಿದ್ಧರಾಮಯ್ಯ