Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ‘IPL ಟಿಕೆಟ್’ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಶಾಸಕರ ‘ಪಿಎ’ಗಳು

04/04/2026 3:21 PM

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವುದು ತಮ್ಮದೇ ಸ್ವಯಂ ತೀರ್ಮಾನ : ಅಣ್ಣಾಮಲೈ ಸ್ಪಷ್ಟನೆ

04/04/2026 3:20 PM

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 272 ಅಕ್ರಮ ಬಾಂಗ್ಲಾದೇಶಿ ವಲಸಿಗರ ಗಡಿಪಾರು

04/04/2026 3:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವುದು ತಮ್ಮದೇ ಸ್ವಯಂ ತೀರ್ಮಾನ : ಅಣ್ಣಾಮಲೈ ಸ್ಪಷ್ಟನೆ
INDIA

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವುದು ತಮ್ಮದೇ ಸ್ವಯಂ ತೀರ್ಮಾನ : ಅಣ್ಣಾಮಲೈ ಸ್ಪಷ್ಟನೆ

By kannadanewsnow0504/04/2026 3:20 PM

ಚೈನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವುದು ತಮ್ಮದೇ ಸ್ವಯಂ ತೀರ್ಮಾನ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ತಮ್ಮ ಟಿಕೆಟ್ ಕಟ್ ಆಗಿದೆ ಎಂಬ ವದಂತಿಗಳನ್ನು ತಳ್ಳಿಹಾಕಿದ ಅವರು, ಪಕ್ಷದ ನಾಯಕತ್ವಕ್ಕೆ ಈ ಮೊದಲೇ ಲಿಖಿತವಾಗಿ ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ. ಇದೀಗ ತಾವು ರಾಜ್ಯಾದ್ಯಂತ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಅವರು ಹೇಳಿದ್ದಾರೆ.u

ಹೌದು ಈ ವಿಚಾರವಾಗಿ ಮಾತನಾಡಿದ ಅವರು, ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂದು ಬಹಳ ಹಿಂದೆಯೇ ನಿರ್ಧರಿಸಿದ್ದೆ. ಈ ತೀರ್ಮಾನವನ್ನು ಪಕ್ಷದ ಕೋರ್ ಕಮಿಟಿಯ ಸಭೆಯಲ್ಲಿ ತಿಳಿಸಿದ್ದಲ್ಲದೆ, ಲಿಖಿತವಾಗಿಯೂ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ನಾಯಕತ್ವಕ್ಕೆ ಮಾಹಿತಿ ನೀಡಿದ್ದೆ ತಮ್ಮ ವಿರುದ್ಧ ಹರಿದಾಡುತ್ತಿದ್ದ ಟಿಕೆಟ್ ಕಟ್ ಆರೋಪಗಳನ್ನು ತಳ್ಳಿಹಾಕಿದ ಅವರು, ಚುನಾವಣೆಗೆ ನಿಲ್ಲದಿರುವುದು ತಮ್ಮದೇ ಸ್ವಯಂ ತೀರ್ಮಾನ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಸ್ಪರ್ಧಿಸದಿರುವ ಬಗ್ಗೆ ಈಗಾಗಲೇ ಕೇಂದ್ರ ನಾಯಕತ್ವಕ್ಕೆ ತಿಳಿಸಿದ್ದೆ. ಪಿಯೂಷ್ ಗೋಯಲ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಸಂತೋಷ್ ಜಿ ಅವರಿಗೆ ಸಹ ಈ ವಿಚಾರ ತಿಳಿಸಿದ್ದೆ ಎಂದು ಹೇಳಿದರು. ನನ್ನ ತೀರ್ಮಾನವನ್ನು ಗೌರವಿಸಿದ ಬಿಜೆಪಿ ಹೈಕಮಾಂಡ್‌ಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಅವರು ನನಗೆ ಚುನಾವಣಾ ಪ್ರಚಾರದ ಹೊಣೆಗಾರಿಕೆಯನ್ನು ನೀಡಿದ್ದಾರೆ. ಇದರಿಂದ ನನಗೆ ಸಂತೋಷವಾಗಿದೆ ಎಂದು ಅವರು ಹೇಳಿದರು.

Share. Facebook Twitter LinkedIn WhatsApp Email

Related Posts

ALERT : ವಾಹನ ಸವಾರರೇ ಗಮನಿಸಿ : ಏ.10ರಿಂದ ‘ಟೋಲ್ ಪ್ಲಾಜಾ’ಗಳಲ್ಲಿ ನಗದು ಪಾವತಿ ಬಂದ್.!

04/04/2026 12:51 PM1 Min Read

ALERT : ಯುವಜನರೇ ಎಚ್ಚರ : ದಿನಕ್ಕೆ 7 ಗಂಟೆಗೂ ಹೆಚ್ಚು `ಫೋನ್’ ಬಳಸುತ್ತಿದ್ದರೆ ತಪ್ಪಿದ್ದಲ್ಲ ಈ ಮಾರಕ ಕಾಯಿಲೆ.!

04/04/2026 12:15 PM2 Mins Read

ALERT : ಮದುವೆಗೂ ಮುನ್ನ ಯುವತಿಯರಿಗೆ `ಸ್ಲಿಮ್’ ಆಗುವ ಕ್ರೇಜ್ : ಮಾರುಕಟ್ಟೆಯಲ್ಲಿ ಈ ಔಷಧಿಗೆ ದಿಢೀರ್ ಡಿಮ್ಯಾಂಡ್.!

04/04/2026 12:02 PM1 Min Read
Recent News

BIG NEWS: ‘IPL ಟಿಕೆಟ್’ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಶಾಸಕರ ‘ಪಿಎ’ಗಳು

04/04/2026 3:21 PM

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವುದು ತಮ್ಮದೇ ಸ್ವಯಂ ತೀರ್ಮಾನ : ಅಣ್ಣಾಮಲೈ ಸ್ಪಷ್ಟನೆ

04/04/2026 3:20 PM

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 272 ಅಕ್ರಮ ಬಾಂಗ್ಲಾದೇಶಿ ವಲಸಿಗರ ಗಡಿಪಾರು

04/04/2026 3:18 PM

ಮಂಡ್ಯದಲ್ಲಿ ಮಹಿಳೆಯರಿಗೆ ಮುಟ್ಟಿನ ಕಪ್ ವಿತರಿಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

04/04/2026 3:13 PM
State News
KARNATAKA

BIG NEWS: ‘IPL ಟಿಕೆಟ್’ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಶಾಸಕರ ‘ಪಿಎ’ಗಳು

By kannadanewsnow0904/04/2026 3:21 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಜನಸಾಮಾನ್ಯರು ದಿನನಿತ್ಯದ ಅಗತ್ಯ ವಸ್ತುಗಳಿಗಾಗಿ ಪರದಾಡುತ್ತಿದ್ದರೆ, ಮತ್ತೊಂದೆಡೆ ನಮ್ಮ ಜನಪ್ರತಿನಿಧಿಗಳು ಐಪಿಎಲ್ ಕ್ರೇಜ್‌ನಲ್ಲಿ ಮುಳುಗಿದ್ದಾರೆ. ನಾಳೆ…

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 272 ಅಕ್ರಮ ಬಾಂಗ್ಲಾದೇಶಿ ವಲಸಿಗರ ಗಡಿಪಾರು

04/04/2026 3:18 PM

ಮಂಡ್ಯದಲ್ಲಿ ಮಹಿಳೆಯರಿಗೆ ಮುಟ್ಟಿನ ಕಪ್ ವಿತರಿಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

04/04/2026 3:13 PM

BIG Alert: ‘ಆನ್‌ಲೈನ್‌’ನಲ್ಲಿ ‘IPL ಟಿಕೆಟ್’ ಖರೀದಿಗಾಗಿ ಹುಡುಕುತ್ತಿದ್ದೀರಾ? ಅದಕ್ಕೂ ಮುನ್ನ ಈ ಸುದ್ದಿ ಓದಿ.!

04/04/2026 3:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.