Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಬೆಂಗಳೂರಿಗೆ ರೈಲಿನಲ್ಲಿ ಬಂದಿದ್ದು ‘ನಾಯಿ ಮಾಂಸ’ವಲ್ಲ, ಕುರಿ ಮಾಂಸ: ‘ಆಹಾರ ಇಲಾಖೆ’ ಅಧಿಕೃತ ಮಾಹಿತಿ
KARNATAKA

BIG UPDATE: ಬೆಂಗಳೂರಿಗೆ ರೈಲಿನಲ್ಲಿ ಬಂದಿದ್ದು ‘ನಾಯಿ ಮಾಂಸ’ವಲ್ಲ, ಕುರಿ ಮಾಂಸ: ‘ಆಹಾರ ಇಲಾಖೆ’ ಅಧಿಕೃತ ಮಾಹಿತಿ

By kannadanewsnow0931/07/2024 5:17 PM

ಬೆಂಗಳೂರು: ನಗರಕ್ಕೆ ರೈಲಿನ ಮೂಲಕ ಹೊರ ರಾಜ್ಯಗಳಿಂದ ನಾಯಿ ಮಾಂಸ ಸರಬರಾಜು ಮಾಡುತ್ತಿರುವಂತ ಗಂಭೀರ ಆರೋಪ ಕೇಳಿ ಬಂದಿತ್ತು. ಅಲ್ಲದೇ ರೈಲ್ವೇ ನಿಲ್ದಾಣದಲ್ಲೇ ಬಂದಂತ ಮಾಂಸವನ್ನು ಪ್ರಶ್ನಿಸಲಾಗಿತ್ತು. ಇದೀಗ ಆ ಮಾಂಸದ ಮಾದರಿಯನ್ನು ಸಂಗ್ರಹಿಸಿದ್ದಂತ ಆಹಾರ ಇಲಾಖೆಯು, ಬೆಂಗಳೂರಿಗೆ ರೈಲಿನ ಮೂಲಕ ಬಂದಿದ್ದು ನಾಯಿ ಮಾಂಸವಲ್ಲ, ಕುರಿ ಮಾಂಸ ಎಂಬುದಾಗಿ ಅಧಿಕೃತ ಮಾಹಿತಿಯನ್ನು ನೀಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಅಧಿಕೃತ ಮಾಹಿತಿಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಹಂಚಿಕೊಂಡಿದೆ.  ದಿನಾಂಕ:26.07.2024 ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ರಾಜಸ್ಥಾನದಿಂದ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ ಎಂದು ಹೇಳಿದೆ.

ಈ ಕುರಿತಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಈ ಕೆಳಕಂಡಂತೆ ಕ್ರಮಗಳನ್ನು ವಹಿಸಲಾಗಿರುತ್ತದೆ. ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೋಲಿಸ್ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿರುತ್ತಾರೆ ಎಂದು ತಿಳಿಸಿದೆ.

ಸಂಬಂಧಿಸದಿಂತ ವ್ಯಾಪ್ತಿಯ ಅಂಕಿತಾಧಿಕಾರಿಗಳು ” ಮತ್ತು ಆಹಾರ ಸುರಕ್ಷತಾಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಪರಿಶೀಲನೆ ಸಂಧರ್ಭದಲ್ಲಿ ರಾಜಸ್ಥಾನದಿಂದ ಬಂದ ರೈಲಿನ ಮೂಲಕ ಸ್ವೀಕೃತವಾದ ಪಾರ್ಸೆಲ್‌ಗಳನ್ನು ನಿಲ್ದಾಣದ ಹೊರ ಆವರಣದಲ್ಲಿ ಸಾಗಾಣಿಕೆ ವಾಹನದಲ್ಲಿರಿಸಿರುವುದು ಕಂಡುಬಂದಿರುತ್ತದೆ. ಒಟ್ಟು 84 ಸಂಖ್ಯೆಯ ಪಾರ್ಸೆಲ್‌ಗಳಿದ್ದು, ಅವುಗಳನ್ನು ಪರಿಶೀಲಿಸಲಾಗಿ ಪ್ರಾಣಿಯ ಮಾಂಸವಿರುವುದು ಕಂಡುಬಂದಿರುತ್ತದೆ. ಯಾವ ಪ್ರಾಣಿಯ ಮಾಂಸವೆಂದು ಖಚಿತಪಡಿಸಿಕೊಳ್ಳಲು ಮಾಂಸದ ಕಾನೂನಾತ್ಮಕ ಆಹಾರ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಸದರಿ ಮಾದರಿಯನ್ನು ವಿಶ್ಲೇಷಣೆಗಾಗಿ ಹೈದ್ರಾಬಾದ್‌ನಲ್ಲಿರುವ ICAR, National Meat Research Institute, Chengicherla, Boduppal Post, Hyderabad-500092 ಸರ್ಕಾರಿ ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಸಲ್ಲಿಸಲಾಗಿರುತ್ತದೆ ಎಂದು ಹೇಳಿದೆ.

ಮುಂದುವರೆದು, ಈ ಕುರಿತಂತೆ ವಿಶ್ಲೇಷಣಾ ವರದಿ ಸಂಖ್ಯೆ: NMRI/MSIL/ 2024/00025/R, ದಿನಾಂಕ:30.07.2024 ರ ಪರೀಕ್ಷಾ ವಿಧಾನ Molecular Biomarker Analysis (DNA) based on NMRI/MSIL/STP-001 S: Ovis aries (sheep) o ವರದಿ ಬಂದಿರುತ್ತದೆ ಎಂಬ ಮಾಹಿತಿಯನ್ನು ನೀಡಿದೆ. ಈ ಮೂಲಕ ಬೆಂಗಳೂರಿಗೆ ರೈಲಿನ ಮೂಲಕ ಬಂದಂತದ್ದು ನಾಯಿ ಮಾಂಸವಲ್ಲ, ಕುರಿ ಮಾಂಸ ಎಂಬುದಾಗಿ ಆಹಾರ ಇಲಾಖೆಯು ಅಧಿಕೃತವಾಗಿ ಮಾಹಿತಿ ನೀಡುವ ಮೂಲಕ ಸ್ಪಷ್ಟ ಪಡಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ

BREAKING: ಕರ್ನಾಟಕ ‘TET ಪರೀಕ್ಷೆ-2024’ರ ಅಂತಿಮ ‘ಕೀ ಉತ್ತರ’ ಪ್ರಕಟ: ಹೀಗೆ ಡೌನ್ ಲೋಡ್ ಮಾಡಿಕೊಳ್ಳಿ | KAR TET-2024 Key Answer

‘ದೇವೇಗೌಡ’ರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ‘HDK’ ಗುಡುಗು

BREAKING : ಅನುರಾಗ್ ‘ಜಾತಿ’ ಹೇಳಿಕೆ ಶ್ಲಾಘಿಸಿದ ‘ಪ್ರಧಾನಿ ಮೋದಿ’ ವಿರುದ್ಧ ‘ಕಾಂಗ್ರೆಸ್’ನಿಂದ ‘ನಿಲುವಳಿ ಸೂಚನೆ’ ಮಂಡನೆ

Share. Facebook Twitter LinkedIn WhatsApp Email

Related Posts

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM1 Min Read

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read
Recent News

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM

BREAKING : ಇಂಡಿಗೋ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ‘NITI’ ಆಯೋಗದ ಮಾಜಿ CEO ‘ಅಮಿತಾಭ್ ಕಾಂತ್’ ನೇಮಕ

03/07/2025 8:23 PM
State News
KARNATAKA

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

By kannadanewsnow0903/07/2025 8:20 PM KARNATAKA 1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909…

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.