“ಪ್ರಧಾನಿ ಮೋದಿ ವಿರುದ್ಧ ಕೇಲವ 25 ಪೈಸೆ ಭ್ರಷ್ಟಾಚಾರದ ಆರೋಪವೂ ಇಲ್ಲ” : ಮಮತಾ ವಿರುದ್ಧ ಅಮಿತ್ ಶಾ ವಾಗ್ದಾಳಿ

ನವದೆಹಲಿ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧದ ಭ್ರಷ್ಟಾಚಾರದ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ದುರ್ಗಾಪುರದಲ್ಲಿ ನಡೆದ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, “ಗುಜರಾತ್ ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ತಮ್ಮ 23 ವರ್ಷಗಳಲ್ಲಿ ನರೇಂದ್ರ ಮೋದಿ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ದೂರು ದಾಖಲಾಗಿಲ್ಲ. ಆದ್ರೆ, ಟಿಎಂಸಿ ಮತ್ತು ಕಾಂಗ್ರೆಸ್ ನಾಯಕರ ಮನೆಗಳಿಂದ … Continue reading “ಪ್ರಧಾನಿ ಮೋದಿ ವಿರುದ್ಧ ಕೇಲವ 25 ಪೈಸೆ ಭ್ರಷ್ಟಾಚಾರದ ಆರೋಪವೂ ಇಲ್ಲ” : ಮಮತಾ ವಿರುದ್ಧ ಅಮಿತ್ ಶಾ ವಾಗ್ದಾಳಿ